ಕುಮಟಾದ ಸರಸ್ವತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಮಾರ್ಚ್ 2020 ರ ಫಲಿತಾಂಶ ಪ್ರಕಟಗೊಂಡಿದ್ದು ಕಾಲೇಜಿನ ಸರಾಸರಿ ಫಲಿತಾಂಶ 97ಶೇಕಡಾಗಿದ್ದು ಒಟ್ಟು 99 ವಿದ್ಯಾರ್ಥಿಗಳಲ್ಲಿ 96 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು 96 ಶೇಕಡಾ ಫಲಿತಾಂಶ ದಾಖಲಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅಂಕಗಳಿಸಿ ಕ್ರಮವಾಗಿ ಎಚ್.ಎಸ್. ವಿಶಾಲ 97.5% (ಲೆಕ್ಕಶಾಸ್ತ್ರ 100, ವ್ಯವಹಾರ ಅಧ್ಯಯನದಲ್ಲಿ 100, ಸಂಖ್ಯಾಶಾಸ್ತ್ರದಲ್ಲಿ 100), ಕುಶಿ ಭಟ್ 97.5% (ಲೆಕ್ಕಶಾಸ್ತ್ರ 100, ಸಂಖ್ಯಾಶಾಸ್ತ್ರದಲ್ಲಿ 100), ವೈಷ್ಣವಿ ಮೇಸ್ತ 97.5% (ವ್ಯವಹಾರ ಅಧ್ಯಯನದಲ್ಲಿ 100, ಸಂಖ್ಯಾಶಾಸ್ತ್ರದಲ್ಲಿ 100), 600ಕ್ಕೆ 585 ಅಂಕ ಗಳಿಸಿ ಪ್ರಥಮ ಸ್ಥಾನವನ್ನು, ಗೌತಮಿ ಪೈ 97.33% (ವ್ಯವಹಾರ ಅಧ್ಯಯನದಲ್ಲಿ 100, ಸಂಖ್ಯಾಶಾಸ್ತ್ರದಲ್ಲಿ 100), 600ಕ್ಕೆ 584 ದ್ವಿತೀಯ ಹಾಗೂ ಕೃತಿಕ ನಾಯಕ 95.33% (ವ್ಯವಹಾರ ಅಧ್ಯಯನದಲ್ಲಿ 100) 572 ಅಂಕ ಗಳಿಸಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. 6…
Read MoreYear: 2020
2019-20ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ರಾಜ್ಯಮಟ್ಟದ ತೃತೀಯ ರ್ಯಾಂಕ್ ನೊಂದಿಗೆ ಎಂಟು ಸ್ಥಾನಗಳನ್ನು ತನ್ನ ದಾಗಿಸಿಕೊಂಡ ಕೊಂಕಣ ಸಿ.ವಿ.ಎಸ್.ಕೆ
ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶವು ಪ್ರಕಟಗೊಂಡಿದ್ದು, ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿವಿಎಸ್ಕೆ ಪ್ರೌಢಶಾಲೆಯು ರಾಜ್ಯಮಟ್ಟದ ತೃತೀಯ ರ್ಯಾಂಕ್ನ್ನು ತನ್ನದಾಗಿಸಿಕೊಂಡಿದೆ. ಪರೀಕ್ಷೆ ಬರೆದ 125 ವಿದ್ಯಾರ್ಥಿಗಳಲ್ಲಿ 124 ಮಂದಿ ಪ್ರಥಮ ದರ್ಜೆಯಲ್ಲೇ ಉತ್ತೀರ್ಣರಾಗಿದ್ದು ಉತ್ಕೃಷ್ಟ ಫಲಿತಾಂಶವನ್ನು ಒದಗಿಸಿದ್ದಾರೆ. ಕುಮಾರ ಸಂಜಯ ಡಿ. ನಾಯಕ 625ಕ್ಕೆ 623 ಅಂಕ (99.68%) ಅಂಕಗಳನ್ನು ಗಳಿಸಿ ರಾಜ್ಯಕ್ಕೆ ತೃತೀಯ ಸ್ಥಾನ ಹಾಗೂ ಕುಮಟಾ ತಾಲೂಕಿಗೆ ಪ್ರಥಮ ಸ್ಥಾನವನ್ನು, ಕುಮಾರ ಕಾರ್ತಿಕ ಎಸ್. ನಾಯ್ಕ 620 ಅಂಕ (99.20%) ರಾಜ್ಯಕ್ಕೆ ಆರನೇ ಸ್ಥಾನ, ಕುಮಾರ ಅಕ್ಷಯ ಎ. ನಾಯ್ಕ ಹಾಗೂ ಕುಮಾರಿ ಪ್ರಜ್ಞಾ ಪಿ. ಶಾನಭಾಗ 619 ಅಂಕ (99.04%) ರಾಜ್ಯಕ್ಕೆ ಏಳನೇ ಸ್ಥಾನ, ಕುಮಾರ ಶ್ರವಣ ಎಂ. ಪೈ ಹಾಗೂ ಕುಮಾರಿ ಶಾಲ್ಮಲಿ ಮಂಕೀಕರ್ 618 ಅಂಕ (98.88%) ರಾಜ್ಯಕ್ಕೆ ಎಂಟನೇ ಸ್ಥಾನ, ಕುಮಾರಿ ಶಿಲ್ಪಾ ಭಟ್ಟ 617 ಅಂಕ (98.72%)…
Read More