ಸರಸ್ವತಿ ಪದವಿ ಪೂರ್ವ ಕಾಲೇಜಿನ 50ವಿದ್ಯಾರ್ಥಿಗಳು ರಾಷ್ಟ್ರೀಯ ವೈದ್ಯಾಕೀಯ ಪರೀಕ್ಷೆಯಲ್ಲಿ 33 ವಿದ್ಯಾರ್ಥಿಗಳು ಅರ್ಹತೆಯನ್ನು ಗಳಿಸಿರುತ್ತಾರೆ. ಪ್ರಿಯಾಂಕ ನಾಯಕ(93%), ಕಾತ್ಯಾಯಿನಿ ಭಟ್(88%), ಸನ್ನಿಧಿ ಪ್ರಭು(82.8%) ಪಡೆದು ಅತ್ಯುತ್ತಮ ಸಾಧನೆಗೈದಿದ್ದಾರೆ.
ಇವರ ಈ ಸಾಧನೆಗೆ ಆಡಳಿತ ಮಂಡಳಿಯವರು, ಪ್ರಾಚಾರ್ಯರು ಮತ್ತು ಉಪನ್ಯಾಸಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.